ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪ್ರಧಾನಿ ಜನ್ಮದಿನಕ್ಕೆ ವಿಶ್ ಮಾಡಿದ ಮಾಜಿ ಪ್ರಧಾನಿ ದೇವೇಗೌಡ

ಪ್ರಧಾನಿ ನರೇಂದ್ರ ಮೋದಿಗೆ ಇಂದು 71ನೇ ಜನ್ಮದಿನದ ಸಂಭ್ರಮ. ಈ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರು ಪ್ರಧಾನಿ ಮೋದಿಗೆ ಬರ್ತಡೇ ವಿಶ್ ಮಾಡಿದ್ದಾರೆ.

ಟ್ವೀಟ್ ಮೂಲಕ ಶುಭ ಕೋರಿದ ದೇವೇಗೌಡ, 'ತಮಗೆ ಹುಟ್ಟು ಹಬ್ಬದ ಶುಭಾಶಯಗಳು. ನಿಮಗೆ ದೇವರು ಉತ್ತಮ ಆರೋಗ್ಯ ಕರುಣಿಸಲಿ ಎಂದು ಸರ್ವಶಕ್ತ ದೇವರಲ್ಲಿ ಪ್ರಾರ್ಥಿಸುತ್ತೇನೆ. ಜೊತೆಗೆ ನಿಮ್ಮ ಈ ನಾಯಕತ್ವವು ರಾಷ್ಟ್ರದ ಎಲ್ಲ ನಾಗರಿಕರಿಗೆ ಶಾಂತಿ ಮತ್ತು ಸಮೃದ್ಧಿ ತರಲಿ' ಎಂದಿದ್ದಾರೆ.

Edited By : Nagaraj Tulugeri
PublicNext

PublicNext

17/09/2021 12:53 pm

Cinque Terre

66.14 K

Cinque Terre

12

ಸಂಬಂಧಿತ ಸುದ್ದಿ