ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದ ಜನತೆಗೆ ಗಣೇಶ ಹಬ್ಬದ ಶುಭ ಕೋರಿದ ರಾಜ್ಯಪಾಲರು

ಬೆಂಗಳೂರು: ಶ್ರೀ ಗಣೇಶ ಹಬ್ಬದ ಪ್ರಯುಕ್ತ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಕರ್ನಾಟಕದ ಜನತೆಗೆ ಗಣೇಶ ಚತುರ್ಥಿಯ ಶುಭಾಶಯವನ್ನು ಕೋರಿದ್ದಾರೆ.

"ಕರ್ನಾಟಕದ ಜನತೆಗೆ ಗಣೇಶ ಹಬ್ಬದ ಶುಭಾಶಯಗಳು. ಪ್ರತಿಯೊಬ್ಬರಿಗೂ ದೇವರು ಸಂತೋಷ, ಶಾಂತಿ ಹಾಗೂ ಸಮೃದ್ಧಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ." ಎಂದು ಟ್ವೀಟ್ ಮಾಡುವ ಮೂಲಕ ಶುಭಾಶಯ ಕೋರಿದ್ದಾರೆ.

Edited By : Nagaraj Tulugeri
PublicNext

PublicNext

31/08/2022 07:21 pm

Cinque Terre

38.15 K

Cinque Terre

0

ಸಂಬಂಧಿತ ಸುದ್ದಿ