ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊರೊನಾ ವಿರುದ್ಧದ ಹೋರಾಟದಲ್ಲಿ ಗೆದ್ದ ವೆಂಕಯ್ಯ ನಾಯ್ಡು

ನವದೆಹಲಿ: ಕೊರೊನಾ ವಿರುದ್ಧದ ಹೋರಾಟದಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಗೆದ್ದಿದ್ದಾರೆ. ಸೆಪ್ಟೆಂಬರ್ 19ರಂದು ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಅವರನ್ನು ಹೋಂ ಕ್ವಾರಂಟೈನ್‌ನಲ್ಲಿರಿಸಿ ದೆಹಲಿಯ ಏಮ್ಸ್ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು.

ವೆಂಕಯ್ಯ ನಾಯ್ಡು ಅವರಿಗೆ ನಿರಂತರವಾಗಿ ಚಿಕಿತ್ಸೆ ನೀಡುತ್ತಿದ್ದ ವೈದ್ಯರು ಕೊರೊನಾ ಚಿಕಿತ್ಸೆ ನಡೆಸಿದ್ದಾರೆ. ಪ್ರಸ್ತುತ ಕೋವಿಡ್ ಪರೀಕ್ಷೆಯಲ್ಲಿ ನಾಯ್ಡು ಅವರ ರಿಪೋರ್ಟ್ ನೆಗೆಟಿವ್ ಬಂದಿದೆ. ಈ ಸಂಬಂಧ ಮಾಹಿತಿ ನೀಡಿರುವ ವೈದ್ಯರು ಶೀಘ್ರದಲ್ಲೇ ನಾಯ್ಡು ಅವರು ರಾಜಕೀಯದಲ್ಲಿ ಸಕ್ರೀಯರಾಗಲಿದ್ದಾರೆ ಎಂದು ತಿಳಿಸಿದ್ದಾರೆ.

Edited By : Vijay Kumar
PublicNext

PublicNext

12/10/2020 06:33 pm

Cinque Terre

79.49 K

Cinque Terre

3

ಸಂಬಂಧಿತ ಸುದ್ದಿ