ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕೋವಿಡ್-19 ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಶ್ವೇತಭವನದ ವೈದ್ಯಾಧಿಕಾರಿ ಸೀಯಾನ್ ಕ್ಲಾನಿ ಮಂಗಳವಾರ ಮಾಹಿತಿ ನೀಡಿದ್ದಾರೆ.
ಡೊನಾಲ್ಡ್ ಟ್ರಂಪ್ ಅವರಿಗೆ ಕಳೆದ 10 ದಿನಗಳ ಹಿಂದೆ ಕೋವಿಡ್–19 ದೃಢಪಟ್ಟಿತ್ತು. ಅವರು ಇಲ್ಲಿನ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸೋಂಕು ತಗುಲಿದ ದಿನದಿಂದಲೂ ಟ್ರಂಪ್ ಅವರಿಗೆ ನಿಯಮಿತವಾಗಿ ಕೋವಿಡ್ ಟೆಸ್ಟ್ ಮಾಡಲಾಗುತ್ತಿತ್ತು. ನಾಲ್ಕೈದು ದಿನಗಳ ರಿಪೋರ್ಟ್ ನೆಗೆಟಿವ್ ಅಂತ ಬಂದಿದೆ ಎಂದು ತಿಳಿಸಿದ್ದಾರೆ.
PublicNext
13/10/2020 08:17 am