ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೇಂದ್ರ ಸಚಿವ ಸದಾನಂದ ಗೌಡರಿಗೆ ಕೊರೊನಾ ಪಾಸಿಟಿವ್

ಬೆಂಗಳೂರು: ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಬಗ್ಗೆ ಸ್ವತಃ ಅವರೇ ಟ್ವೀಟ್‌ ಮಾಡಿದ್ದಾರೆ. ಆರಂಭಿಕ ಲಕ್ಷಣಗಳ ಹಿನ್ನೆಲೆ ಕೊರೊನಾ ಟೆಸ್ಟ್‌ ಮಾಡಿಸಿದಾಗ ವರದಿ ಪಾಸಿಟಿವ್ ಬಂದಿದೆ ಎಂದು ಸದಾನಂದ ಗೌಡ ಹೇಳಿದ್ದಾರೆ.

ಕೊರೊನಾ ವೈರಸ್‌ನ ಪ್ರಾರಂಭಿಕ ಲಕ್ಷಣ ಹಿನ್ನೆಲೆ ಕೋವಿಡ್‌ ಟೆಸ್ಟ್‌ ಮಾಡಿಸಬೇಕಾಯಿತು. ಆಗ ವರದಿ ಪಾಸಿಟಿವ್‌ ಬಂದಿದೆ. ಸದ್ಯ ಸ್ವಯಂ ಕ್ವಾರಂಟೈನ್‌ನಲ್ಲಿದ್ದೇನೆ. ಕಳೆದ ಕೆಲ ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಸುರಕ್ಷಿತವಾಗಿರಿ ಹಾಗೂ ನಿಯಮದಂತೆ ಕೊರೊನಾ ಪರೀಕ್ಷೆ ಮಾಡಿಸಿ ಎಂದು ತಿಳಿಸಿದ್ದಾರೆ.

Edited By : Nagaraj Tulugeri
PublicNext

PublicNext

19/11/2020 08:29 pm

Cinque Terre

99.18 K

Cinque Terre

5

ಸಂಬಂಧಿತ ಸುದ್ದಿ