ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಹಾರಾಷ್ಟ್ರದಲ್ಲಿ ನಾಳೆಯಿಂದ ನೈಟ್ ಕರ್ಫ್ಯೂ ಜಾರಿ

ಮುಂಬೈ- ಇಂಗ್ಲೆಂಡಿನಲ್ಲಿ ಕೊರೊನಾ ಮಾಹಾಮಾರಿ ಹೊಸ ರೂಪ ತಾಳಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮಹಾರಾಷ್ಟ್ರದಲ್ಲಿ ನಾಳೆಯಿಂದ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ‌.

ಜನವರಿ 5ರ ವರೆಗೆ ನೈಟ್ ಕರ್ಫ್ಯೂ ಇರಲಿದೆ. ರಾತ್ರಿ 11ರಿಂದ ಬೆಳಿಗ್ಗೆ 6ಗಂಟೆವರೆಗೆ ಕರ್ಫ್ಯೂ ಇರಲಿದೆ. ಯುರೋಪ್ ಹಾಗೂ ಮಧ್ಯಪ್ರಾಚ್ಯ ದೇಶಗಳಿಂದ ಬರುವ ಕಡ್ಡಾಯವಾಗಿ 14ದಿನ ಸಾಂಸ್ಥಿಕ ಕ್ವಾರಂಟೈನ್ ಆಗಬೇಕಿದೆ. ಸಿಎಂ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

Edited By : Nagaraj Tulugeri
PublicNext

PublicNext

21/12/2020 09:07 pm

Cinque Terre

113.33 K

Cinque Terre

7

ಸಂಬಂಧಿತ ಸುದ್ದಿ