ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ಗೆ ಕೊರೊನಾ ಪಾಸಿಟಿವ್

ನವದೆಹಲಿ: ದೆಹಲಿಯಲ್ಲಿ ಕೊರೊನಾ ಸೋಂಕಿನ ಹರಡುವಿಕೆ ತೀವ್ರಗತಿಯಲ್ಲಿದೆ. ಈ ನಡುವೆ ಸಿಎಂ ಅರವಿಂದ ಕೇಜ್ರಿವಾಲ್ ಅವರಿಗೂ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಈ ಬಗ್ಗೆ ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಸಿಎಂ ಅರವಿಂದ ಕೇಜ್ರಿವಾಲ್, ನನಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೌಮ್ಯ ಲಕ್ಷಣಗಳು ಕಂಡುಬಂದಿವೆ. ಹೀಗಾಗಿ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದೇನೆ. ಇತ್ತೀಚಿನ ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಬರೆದುಕೊಂಡಿದ್ದಾರೆ.

Edited By : Nagaraj Tulugeri
PublicNext

PublicNext

04/01/2022 10:01 am

Cinque Terre

93.27 K

Cinque Terre

11

ಸಂಬಂಧಿತ ಸುದ್ದಿ