ಬೆಂಗಳೂರು: ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಕೊರೊನಾ ಸೋಂಕು ತಗುಲಿದ್ದು ದೃಢಪಟ್ಟಿದೆ. ಶೀತ ಹಾಗೂ ಜ್ವರದಿಂದ ಬಳಲುತ್ತಿದ್ದ ಅವರನ್ನು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇತ್ತೀಚಿನ ದಿನಗಳಲ್ಲಿ ತಮ್ಮ ಸಂಪರ್ಕಕ್ಕೆ ಬಂದವರು ಕೊರೊನಾ ಪರೀಕ್ಷೆ ಮಾಡಿಕೊಳ್ಳುವಂತೆ ಆರ್. ಅಶೋಕ್ ಮನವಿ ಮಾಡಿದ್ದಾರೆ.
PublicNext
07/01/2022 02:25 pm