ಬೆಂಗಳೂರು : ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿರುವ ಮುಖ್ಯಮಂತ್ರಿಗಳು ಕೋವಿಡ್ ಬಗ್ಗೆ ಎಚ್ಚರದಿಂದಿರಿ ಎಂದಿದ್ದಾರೆ.
PublicNext
10/01/2022 07:57 pm