ಬೆಂಗಳೂರು: ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಸದ್ಯ ಹೋಮ್ ಕ್ವಾರಂಟೈನ್ ಆಗಿರುವ ಅವರು ಅಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಕೇವಲ ಎರಡು ದಿನಗಳ ಹಿಂದೆಯಷ್ಟೇ ಮಾಧುಸ್ವಾಮಿ ಪುತ್ರಿಗೂ ಕೊರೊನಾ ಸೋಂಕು ತಗುಲಿತ್ತು.
PublicNext
11/01/2022 05:40 pm