ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ.
ಮೊನ್ನೆಯಿಂದಲೇ ನಡೆದಿರೋ ಕಾಂಗ್ರೆಸ್ ಪಕ್ಷದ ಮೇಕೆದಾಟು ಪಾದಯಾತ್ರೆಯಲ್ಲಿ ಮಲ್ಲಿಕಾರ್ಜುನ್ ಖರ್ಗೆ ಕೂಡ
ಭಾಗಿ ಆಗಿದ್ದರು. ಆದರೆ ಈಗ ಮಲ್ಲಿಕಾರ್ಜುನ್ ಖರ್ಗೆ ಅವರಿಗೂ ಕೊರೊನಾ ಬಂದಿದೆ.
PublicNext
13/01/2022 11:54 am