ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕೋವಿಡ್ ವರದಿ ನೆಗಟಿವ್ ಬಂದಿದ್ದು, ಅವರು ಕೊರೊನಾದಿಂದ ಮುಕ್ತರಾಗಿದ್ದಾರೆ.
ಸಿಎಂ ಬೊಮ್ಮಾಯಿ ಅವರು ಮಣಿಪಾಲ್ ಅಸ್ಪತ್ರೆಯಲ್ಲಿ ಇಂದು ಕೋವಿಡ್ ಟೆಸ್ಟ್ಗೆ ಒಳಗಾಗಿದ್ದರು. ಜನವರಿ 10ರಂದು ಸಿಎಂ ಅವರಿಗೆ ಕೊರೊನಾ ಸೋಂಕು ಇರುವುದು ದೃಢವಾಗಿತ್ತು. ಇಂದಿನ ರಿಪೋರ್ಟ್ ನೆಗಟಿವ್ ಬಂದಿದೆ.
PublicNext
17/01/2022 04:40 pm