ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೊರೊನಾ ಸೋಂಕು ಧೃಡ ಪಟ್ಟಿದ್ದು, ವಿಶ್ರಾಂತಿಯಲ್ಲಿದ್ದಾರೆ ಎಂದು ತಿಳಿದು ಬಂದಿದೆ.
75 ವಯಸ್ಸಿನ ಸೋನಿಯಾ ಗಾಂಧಿಗೆ ಕೊರೊನಾ ಸೋಂಕು ದೃಢಪಡುತ್ತಲೇ ಲಖನೌ ಪ್ರವಾಸದಲ್ಲಿದ್ದ ಪುತ್ರಿ ಪ್ರಿಯಾಂಕಾ ವಾದ್ರಾ ದೆಹಲಿಗೆ ಮರಳಿದ್ದಾರೆ ಎಂದು ತಿಳಿದು ಬಂದಿದೆ.
PublicNext
02/06/2022 03:25 pm