ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೇಂದ್ರ ಸಚಿವೆ ಸ್ಮೃತಿ ಇರಾನಿಗೆ ಕೊರೊನಾ ಪಾಸಿಟಿವ್

ದೆಹಲಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ ಕುರಿತು ಟ್ವಿಟರ್ ಮೂಲಕ ಮಾಹಿತಿ ನೀಡಿರುವ ಅವರು 'ನಾನು ನವದೆಹಲಿಯದ ರಾಜೇಂದ್ರ ನಗರದ ಕಾರ್ಯಕ್ರಮಕ್ಕೆ ಹಾಜರಾಗಬೇಕಿತ್ತು. ಆದ್ರೆ ಕೊರೊನಾ ಸೋಂಕು ದೃಢಪಟ್ಟಿರುವುದರಿಂದ ಹಾಜರಾಗಲು ಸಾಧ್ಯವಾಗುತ್ತಿಲ್ಲ. ರಾಜೇದ್ರ ನಗರದ ಬಿಜೆಪಿ ಅಭ್ಯರ್ಥಿ ರಾಜೇಶ್‌ಗೆ ನೀವೆಲ್ಲ ಮತ ಹಾಕಿ ಎಂದು ಮನವಿ ಮಾಡಿದ್ದಾರೆ.

ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷದ ಗೆಲುವಿನ ನಂತರ ಹಾಲಿ ಶಾಸಕ ರಾಘವ್ ಚಡ್ಡಾ ಪಂಜಾಬ್‌ನಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಂಡರು. ಇದರಿಂದ ರಾಜೇಂದ್ರ ನಗರದ ಶಾಸಕ ಸ್ಥಾನ ಖಾಲಿಯಾಗಿದೆ.

Edited By : Nagaraj Tulugeri
PublicNext

PublicNext

20/06/2022 05:15 pm

Cinque Terre

37.19 K

Cinque Terre

2

ಸಂಬಂಧಿತ ಸುದ್ದಿ