ಗದಗ: ಕಾಂಗ್ರೆಸ್ ಶಾಸಕ HK ಪಾಟೀಲ್ಗೆ ಕೊರೊನಾ ಪಾಸಿಟಿವ್ ಎಂದು ವರದಿಯಾಗಿದೆ. ಈ ಬಗ್ಗೆ ಟ್ವೀಟ್ ಮೂಲಕ ಶಾಸಕ HK ಪಾಟೀಲ್ ಖುದ್ದು ಮಾಹಿತಿ ನೀಡಿದ್ದಾರೆ.
ಸದ್ಯ ಹೋಮ್ ಕ್ವಾರಂಟೈನ್ ಆಗಿರುವ ಶಾಸಕ H.K.ಪಾಟೀಲ್ ನನಗೆ ಸೋಂಕಿನ ಲಕ್ಷಣಗಳಿಲ್ಲ.
ಆದರೂ 10 ದಿನಗಳ ಕಾಲ ಕ್ವಾರಂಟಿನ್ನಲ್ಲಿರುವೆ. ನನ್ನ ಸಂಪರ್ಕದಲ್ಲಿ ಇದ್ದವರು ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ ಅಂತಾ ಟ್ವೀಟ್ ಮಾಡಿದ್ದಾರೆ.
PublicNext
28/09/2020 11:52 am