ಕೋಲ್ಕತ್ತ: ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಪಶ್ಚಿಮ ಬಂಗಾಳದ ಸಚಿವ ಪಾರ್ಥ ಚಟರ್ಜಿಯನ್ನು ಬಂಧಿಸಿದ್ದಾರೆ.
ಸದ್ಯ ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಕೋಲ್ಕತ್ತ ವಿಮಾನ ನಿಲ್ದಾಣದಿಂದ ಭುವನೇಶ್ವರದ ಏಮ್ಸ್‌ಗೆ ಕರೆದೊಯ್ಯಲಾಗಿದೆ. ಪಶ್ಚಿಮ ಬಂಗಾಳದ ಶಾಲಾ ಸೇವಾ ಆಯೋಗದ ನೇಮಕಾತಿ ಹಗರಣದಲ್ಲಿ ಇ.ಡಿ ಅಧಿಕಾರಿಗಳು ಚಟರ್ಜಿ ಅವರನ್ನು ಕಳೆದ ಶನಿವಾರ ಬಂಧಿಸಿದ್ದಾರೆ.
PublicNext
25/07/2022 03:49 pm