ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್: ಸಾರ್ವಜನಿಕ ಗಣೇಶೋತ್ಸವ ನಡೆಸಲು ಸರ್ಕಾರದಿಂದ ಗ್ರೀನ್ ಸಿಗ್ನಲ್

ಬೆಂಗಳೂರು: ಕೆಲವು ನಿಬಂಧನೆಗಳನ್ನು ಹಾಕಿದ ರಾಜ್ಯ ಸರ್ಕಾರ ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡಿದೆ. ಈ ಬಗ್ಗೆ ಕೆಲ ಹೊತ್ತಿನಲ್ಲೇ ಸರ್ಕಾರದಿಂದ ಮಾರ್ಗಸೂಚಿ ಪ್ರಕಟವಾಗಲಿದೆ.

ಯಾವುದೇ ಮನೋರಂಜನೆ ಕಾರ್ಯಕ್ರಮಗಳಿಗೆ ಹಾಗೂ ಮೆರವಣಿಗೆಗೆ ಅವಕಾಶ ಇಲ್ಲ. ಜಿಲ್ಲಾಡಳಿತ ಹಾಗೂ ಬಿಬಿಎಂಪಿ ಸೂಚಿಸಿದ ಸ್ಥಳಗಳಲ್ಲಿ ಮಾತ್ರ ವಿಸರ್ಜನೆ ಮಾಡಬೇಕೆಂಬ ನಿಬಂಧನೆಗಳನ್ನು ಸರ್ಕಾರ ವಿಧಿಸಿದೆ.

Edited By : Nagaraj Tulugeri
PublicNext

PublicNext

05/09/2021 02:07 pm

Cinque Terre

70.23 K

Cinque Terre

18

ಸಂಬಂಧಿತ ಸುದ್ದಿ