ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ಗೆ ಕೊರೊನಾ ಪಾಸಿಟಿವ್

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ‌ ಸಚಿವ ಬಿ.ಸಿ. ನಾಗೇಶ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢ ಪಟ್ಟಿದೆ.

ನಾಗೇಶ್ ಅವರಿಗೆ ಕೋವಿಡ್ ಲಘು ಲಕ್ಷಣಗಳು ಕಾಣಿಸಿದ ಹಿನ್ನೆಲೆಯಲ್ಲಿ ಇಂದು ಅವರನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಗಿತ್ತು. ಪರೀಕ್ಷೆಯಲ್ಲಿ ವರದಿ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಸಚಿವರ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳುವಂತೆ ಕೋರಲಾಗಿದೆ.

Edited By : Nagaraj Tulugeri
PublicNext

PublicNext

01/01/2022 06:48 pm

Cinque Terre

52.96 K

Cinque Terre

5

ಸಂಬಂಧಿತ ಸುದ್ದಿ