ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋವಿಡ್ ನಿರ್ವಹಣೆ ಬಗ್ಗೆ ಅಪಪ್ರಚಾರ, ವದಂತಿ ಹಬ್ಬಿಸಿದ್ರೆ ಕಠಿಣ ಕ್ರಮ

ಬೆಂಗಳೂರು: ಕೊರೊನಾ ಪರಿಸ್ಥಿತಿ ನಿರ್ವಹಣೆ ಬಗ್ಗೆ ಅಪಪ್ರಚಾರ ಹಾಗೂ ವದಂತಿ ಹರಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳೋದಾಗಿ ಆರೋಗ್ಯ ಸಚಿವ ಡಾ. ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ರಾಜ್ಯ ಆರೋಗ್ಯ ಸಚಿವ ಡಾ. ಸುಧಾಕರ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಕ್ಕೆ ಸಾಂಕ್ರಾಮಿಕ ಕಾಯಿಲೆಗಳ ಕಾಯ್ದೆ ಅಡಿ ಕ್ರಮ ಕೈಗೊಳ್ಳುತ್ತೇವೆ. ಕೊವಿಡ್ ಸೋಂಕು ನಿಯಂತ್ರಣ, ಪರೀಕ್ಷೆ ಮೊದಲಾದ ವ್ಯವಸ್ಥೆಯಲ್ಲಿ ಯಾವುದೇ ತಪ್ಪು ಕಂಡುಬಂದರೆ ಪುರಾವೆ ಸಹಿತ ಸರ್ಕಾರಕ್ಕೆ ದೂರು ನೀಡಬೇಕಿತ್ತು. ಹಿರಂಗ ಕ್ಷಮೆ ಯಾಚಿಸಿ ಅಥವಾ ಹೇಳಿಕೆಗೆ ಪುರಾವೆ ಒದಗಿಸಿಬೇಕು. ರಾಜಕೀಯ ಲಾಭಕ್ಕಾಗಿ ಬೇಜವಾಬ್ದಾರಿಯಿಂದ ತಪ್ಪು ವದಂತಿ ಹರಡಬಾರದು. ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Edited By : Nagaraj Tulugeri
PublicNext

PublicNext

11/01/2022 10:58 pm

Cinque Terre

79.25 K

Cinque Terre

3

ಸಂಬಂಧಿತ ಸುದ್ದಿ