ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಾಳೆ ಕೊರೊನಾ ಹೊಸ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ರೂಪಾಂತರಿ ಕೊರೊನಾ ವೈರಸ್ ಹಾವಳಿ ತಡೆಗಟ್ಟಲು ರಾಜ್ಯ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ಇದರ ನಿಯಂತ್ರಣಕ್ಕಾಗಿ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುರಿತು ನಾಳೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದರು. ಹೊಸ ವರ್ಷಾಚರಣೆ ಸಂಭ್ರಮದಲ್ಲಿ ನಡೆಯುವ ಪಾರ್ಟಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವುದರಿಂದ ಅವರನ್ನು ನಿಯಂತ್ರಿಸುವುದು ಕಷ್ಟವಾಗಲಿದೆ. ಹೀಗಾಗಿ ಈ ವಿಷಯವನ್ನು ಕೇಂದ್ರಿಕರಿಸಿಕೊಂಡು ಹೊಸ ವರ್ಷಕ್ಕೆ ಅವಕಾಶವಿಲ್ಲ ಎಂದರು.

Edited By : Nagaraj Tulugeri
PublicNext

PublicNext

27/12/2020 09:41 pm

Cinque Terre

127.14 K

Cinque Terre

5