ಹುಬ್ಬಳ್ಳಿ: ಉಪಚುನಾವಣೆ ಪ್ರಚಾರದಲ್ಲಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಹುಬ್ಬಳ್ಳಿಯ ಹೊಟೇಲೊಂದರಲ್ಲಿ ಫುಲ್ ವರ್ಕೌಟ್ ಮಾಡಿದರು.
ನಿನ್ನೆ ಹುಬ್ಬಳ್ಳಿಗೆ ಆಗಮಿಸಿದ ಸಿದ್ದರಾಮಯ್ಯ ಅವರು, ಇಂದು ಸಿಂದಗಿ ಉಪಚುನಾವಣೆ ಪ್ರಚಾರದಲ್ಲಿ ಭಾಗಿಯಾಗಲಿದ್ದು. ಹುಬ್ಬಳ್ಳಿಯ ಏರ್ ಪೋರ್ಟ್ ಎದುರು ಇರುವ ಖಾಸಗಿ ಹೋಟೆಲ್‌ನಲ್ಲಿ ಇಂದು ಬೆಳಗ್ಗೆ ವಾಕಿಂಗ್ ಮಾಡಿ ನಂತರ ಜಿಮ್‌ನಲ್ಲಿ ಸೈಕ್ಲಿಂಗ್ ಮಾಡುತ್ತ ವರ್ಕೌಟ್ ಮಾಡಿದ್ದಾರೆ. ಇದಕ್ಕೆ ಸ್ಥಳೀಯ ಮುಖಂಡರು ಸಾಥ್ ನೀಡಿದ್ದಾರೆ.
PublicNext
18/10/2021 12:03 pm