ದೆಹಲಿ: ಎಲ್ಲರಿಗೂ ಕ್ರಿಸ್ ಮಸ್ ಹಬ್ಬದ ಶುಭಾಶಯಗಳು. ಹೊಸ ವರ್ಷವನ್ನು ಸಂತೋಷದಿಂದ ಸ್ವಾಗತಿಸೋಣ ಎಂದು ಭಾಷಣ ಆರಂಭಿಸಿದ ಪ್ರಧಾನಿ ಮೋದಿ ಇನ್ನು ಕೊರೊನಾ ಹೋಗಿಲ್ಲ. ಭಯಪಡಬೇಡಿ ಜಾಗರೂಕತೆಯಿಂದಿರಿ ಎಂದರು.
ಯಾವುದೇ ಸೂಚನೆ ಇಲ್ಲದೆ ದೇಶವನ್ನು ಉದ್ದೇಶಿಸಿ ಭಾಷಣ ಆರಂಭಿಸಿದ ಪ್ರಧಾನಿ ಒಮಿಕ್ರಾನ್ ಬಗ್ಗೆ ಆತಂಕಿತರಾಗಬೇಡಿ, ಆದರೆ ಎಚ್ಚರ ವಹಿಸಿ ಎಂದು ಹೇಳಿದರು.
ಜ.3 ರಿಂದ 15 ರಿಂದ 18 ವರ್ಷದ ಮಕ್ಕಳಿಗೆ ವ್ಯಾಕ್ಸಿನ್ ಆರಂಭ.ಶಾಲಾ ಕಾಲೇಜುಗಳಿಗೆ ತೆರಳಿ ಮಕ್ಕಳಿಗೆ ವ್ಯಾಕ್ಸಿನ್ ನೀಡಲಾಗುತ್ತದೆ ಎಂದು ಮೋದಿ ಹೇಳಿದರು.
PublicNext
25/12/2021 10:03 pm