ಬೆಂಗಳೂರು : ಸಚಿವ ಉಮೇಶ ಕತ್ತಿ ಅವರಿಗೆ ಹೃದಯಾಘಾತಗಿದ್ದು, ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಡಾಲರ್ಸ್ ಕಾಲೋನಿಯಲ್ಲಿ ತಮ್ಮ ಮನೆಯಲ್ಲಿದ್ದ ಸಚಿವರಿಗೆ ಹಾರ್ಟ್ ಅಟ್ಯಾಕ್ ಆಗುತ್ತಿದ್ದಂತೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಿತಿ ಗಂಭೀರ ಎಂದು ಹೇಳಲಾಗುತ್ತಿದ್ದು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
PublicNext
06/09/2022 11:25 pm