ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸಾರಿಗೆ ನೌಕರರಿಗೆ "ಗುಡ್ ನ್ಯೂಸ್"

ವೇತನ ಹೆಚ್ಚಳದ ನಿರೀಕ್ಷೆಯಲ್ಲಿರುವ ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರ "ಗುಡ್ ನ್ಯೂಸ್" ನೀಡಿದೆ, ಸಾರಿಗೆ ಸಂಸ್ಥೆ ನಿಗಮಗಳಿಂದ ವೇತನ ಹೆಚ್ಚಳದಿಂದ ಆಗುವ ಆರ್ಥಿಕ ಹೊರೆ ಲೆಕ್ಕಾಚಾರ ಹಾಕಲು ಕ್ರಮಕೈಗೊಳ್ಳಲಾಗಿದೆ. ಈ ಕುರಿತಾಗಿ ಚರ್ಚೆ ನಡೆಸಲು ಡಿಸೆಂಬರ್ 29 ರಂದು ಸಭೆ ನಡೆಸಲಾಗುತ್ತಿದೆ.

ಪರಿಸ್ಥಿತಿಯನ್ನು ಪರಿಗಣಿಸಿ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಹೇಳಿದ್ದು, ಕೆಎಸ್‌ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು. ವೇತನ ಹೆಚ್ಚಳದ ಪರಿಣಾಮಗಳ ಕುರಿತು ಪರಿಶೀಲನೆ ನಡೆಸಲಿದ್ದು, ಹಣಕಾಸು ಸಲಹೆಗಾರರು, ನಿಗಮಗಳ ಮುಖ್ಯ ಲೆಕ್ಕಾಧಿಕಾರಿಗಳಿಗೆ ಮಾಹಿತಿ ನೀಡಲು ಕೋರಲಾಗಿದೆ.

Edited By : Manjunath H D
PublicNext

PublicNext

27/12/2020 08:47 am

Cinque Terre

91.91 K

Cinque Terre

5

ಸಂಬಂಧಿತ ಸುದ್ದಿ