ಲಕ್ನೋ: ಕಳ್ಳತನ ಪ್ರಕರಣವೊಂದರಲ್ಲಿ ಅರೆಸ್ಟ್ ಆಗಿ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ ಆಗ್ರಾದ ಕಾರ್ಮಿಕನ ಕುಟುಂಬವನ್ನು ಭೇಟಿ ಮಾಡಲು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಆಗ್ರಾ ಕ್ಕೆ ತೆರಳುತ್ತಿದ್ದರು.
ಈ ವೇಳೆ ಮಾರ್ಗ ಮಧ್ಯೆ ಅವಘಾತವೊಂದು ನಡೆದಿತ್ತು ಈ ಘಟನೆಯಲ್ಲಿ ಗಾಯಗೊಂಡ ಗಾಯಾಳುಗಳಿಗೆ ಸ್ವತಹಃ ಪ್ರಿಯಾಂಕಾ ಅವರೇ ಪ್ರಥಮ ಚಿಕಿತ್ಸೆ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಇನ್ನು ಯುಪಿ ಪೊಲೀಸರು ಪ್ರಿಯಾಂಕಾ ಅವರನ್ನು ಆಗ್ರಾಕ್ಕೆ ಬಿಡದೆ ತಡೆದಿದ್ದಾರೆ..
PublicNext
20/10/2021 08:42 pm