ಹೊಸದಿಲ್ಲಿ: ಹೊಸದಾಗಿ ನಿರ್ಮಾಣವಾಗಲಿರುವ ಸಂಸತ್ ಭವನಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು ಭೂಮಿ ಪೂಜೆ ನೆರವೇರಿಸಲಿದ್ದಾರೆ..
ಈಗಾಗಲೇ ಭೂಮಿ ಪೂಜೆ ಕಾರ್ಯಕ್ರಮ ಆರಂಭವಾಗಿದ್ದು, ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರು ಇಂಡಿಯಾ ಗೇಟ್ ಬಳಿ ಉಪಸ್ಥಿತರಿದ್ದಾರೆ.
ನೂತನ ಸಂಸತ್ ಭವನದ ಕಟ್ಟಡಕ್ಕೆ ಭೂಮಿ ಪೂಜೆ ಆರಂಭವಾಗಿದ್ದು, ಪ್ರಧಾನಿ ಮೋದಿ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.
PublicNext
10/12/2020 01:19 pm