ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರಿನ ಮಳೆ ಹಾನಿ ಪ್ರದೇಶಗಳಿಗೆ ಸಿಎಂ ಭೇಟಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಐಡಿಯಲ್ ಬಡಾವಣೆಯಲ್ಲಿ ಮಳೆಯಿಂದ ತೊಂದರೆಗೆ ಒಳಗಾದ ಜನವಸತಿ ಪ್ರದೇಶಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಸಚಿವರಾದ ಮುನಿರತ್ನ ಆರ್ ಅಶೋಕ್ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಸೇರಿದಂತೆ ಇತರರು ಉಪಸ್ಥಿತರಿದ್ದರು...

Edited By : Somashekar
PublicNext

PublicNext

19/05/2022 12:17 pm

Cinque Terre

68.84 K

Cinque Terre

3

ಸಂಬಂಧಿತ ಸುದ್ದಿ