ಬೆಂಗಳೂರು: ಮೇ31. ಜೂನ್ 10 ರಂದು ರಾಜ್ಯದಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಭಾರತೀಯ ಜನತಾ ಪಕ್ಷದ ಎರಡನೇ ಅಭ್ಯರ್ಥಿಯಾಗಿ ಚಲನಚಿತ್ರನಟ ಜಗ್ಗೇಶ್ ಅವರು ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಮಾಧುಸ್ವಾಮಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಉಪಸ್ಥಿತರಿದ್ದರು.
PublicNext
31/05/2022 06:01 pm