ಮೈಸೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಮೈಸೂರಿನ ಮಹಾರಾಜ ಮೈದಾನದಲ್ಲಿ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ಶ್ರೇಷ್ಠತಾ ಕೇಂದ್ರವನ್ನು ಲೋಕಾರ್ಪಣೆ ಮಾಡಿದರು ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಸಂಸದ ಪ್ರತಾಪ್ ಸಿಂಹ, ಸಚಿವ ಎಸ್.ಟಿ. ಸೋಮಶೇಖರ್ ಡಾ. ಕೆ. ಸುಧಾಕರ, ಸಂಸದೆ ಸುಮಲತಾ ಮತ್ತು ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
PublicNext
20/06/2022 08:24 pm