ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಾರಾಣಸಿಯಲ್ಲಿ ಪೌರ ಕಾರ್ಮಿಕರನ್ನು ಗೌರವಿಸಿದ ಪ್ರಧಾನಿ

ವಾರಾಣಸಿ : ಹಿಂದೂಗಳ ಪವಿತ್ರ ತೀರ್ಥ ಕ್ಷೇತ್ರ ಕಾಶಿಯಲ್ಲಿ ನಡೆದ ಐತಿಹಾಸಿಕ ಕೇಂದ್ರ ಸರಕಾರ ಮತ್ತು ಉತ್ತರ ಪ್ರದೇಶ ಸರಕಾರಗಳ ಮಹತ್ವಾಕಾಂಕ್ಷಿ ಯೋಜನೆ ಕಾಶಿ ಕಾರಿಡಾರ್ ಉದ್ಘಾಟನಾ ಸಮಾರಂಭ ಇಂದು ಅದ್ಧೂರಿಯಾಗಿ ನಡೆಯಿತು.

ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಸಿದ ಪ್ರಧಾನಿ ಮೋದಿ ಪುಷ್ಪವೃಷ್ಠಿ ಮಾಡಿ ಪೌರ ಕಾರ್ಮಿಕರಿಗೆ ಗೌರವ ಸಲ್ಲಿಸಿದ್ದಾರೆ. ಆ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Edited By : Nirmala Aralikatti
PublicNext

PublicNext

13/12/2021 03:49 pm

Cinque Terre

61.84 K

Cinque Terre

3

ಸಂಬಂಧಿತ ಸುದ್ದಿ