ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯಪುರ : ಈಜಾಡಿ ಈಜುಕೊಳ ಉದ್ಘಾಟಿಸಿದ ಯತ್ನಾಳ್

ವಿಜಯಪುರ :ವಿಜಯಪುರ ನಗರದ ಕನಕದಾಸ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಒಳಾಂಗಣ ಈಜುಕೊಳವನ್ನು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಈಜಾಡುವ ಮೂಲಕ ಉದ್ಘಾಟನೆ ಮಾಡಿದ್ದಾರೆ.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 3.25 ಕೋಟಿ ವೆಚ್ಚದಲ್ಲಿ ಈ ಈಜುಕೊಳ ನಿರ್ಮಾಣಗೊಂಡಿದೆ. ಇನ್ನು ಶಾಸಕರ ಜೊತೆ ಬಿಜೆಪಿ ಕಾರ್ಯಕರ್ತರು ಕೂಡ ಸ್ವೀಮಿಂಗ್ ಮಾಡಿ ಎಂಜಾಯ್ ಮಾಡಿದ್ದಾರೆ.

Edited By :
PublicNext

PublicNext

15/04/2022 03:35 pm

Cinque Terre

74.1 K

Cinque Terre

5

ಸಂಬಂಧಿತ ಸುದ್ದಿ