ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಲೋಡ್ ಶೆಡ್ಡಿಂಗ್ ಊಹಾಪೋಹದಲ್ಲಿ ಕಾಂಗ್ರೆಸ್ ಕೈವಾಡವಿದೆ: ಬಿಜೆಪಿ ಆರೋಪ

ಬೆಂಗಳೂರು: ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ. ಈ ಬಗ್ಗೆ ಎದ್ದಿರುವ ಊಹಾಪೋಹಗಳಲ್ಲಿ ಕಾಂಗ್ರೆಸ್ ಕೈವಾಡ ಇದೆ ಎಂದು ರಾಜ್ಯ ಬಿಜೆಪಿ ಹೇಳಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್ ಪ್ರಮೇಯ ಉದ್ಭವಿಸದು ಎಂದು ರಾಜ್ಯ ಸರ್ಕಾರದಿಂದ ಸ್ಪಷ್ಟಪಡಿಸಲಾಗಿದೆ. ರಾಜ್ಯದಲ್ಲಿ ವಿದ್ಯುತ್ ಕೊರತೆಯಾಗಿಲ್ಲ. ಕೊರತೆಯ ಊಹಾಪೋಹದ ಸೃಷ್ಟಿಯ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದು ಹೇಳಿದೆ.

Edited By : Nagaraj Tulugeri
PublicNext

PublicNext

21/04/2022 04:10 pm

Cinque Terre

31.97 K

Cinque Terre

2

ಸಂಬಂಧಿತ ಸುದ್ದಿ