ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಮನಗರ: ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಸಚಿವರ‌ ಭೇಟಿ

ವರದಿ: ಅರಕೇಶ್.ಎಸ್, ರಾಮನಗರ

ರಾಮನಗರ: ಹಾನಿಯಾದ ಸೇತುವೆ ಪ್ರದೇಶಕ್ಕೆ ಡಾ.ಅಶ್ವತ್ಥನಾರಾಯಣ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು.ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ಬಾಣಗಹಳ್ಳಿ- ಕೊಂಡಾಪುರದ ಬೃಹತ್ ಸೇತುವೆ (ಕಣ್ವ ನದಿಗೆ ಅಡ್ಡಲಾಗಿ ಕಟ್ಟಿರುವುದು) ಮಳೆಯಿಂದಾಗಿ ಕಳೆದ ಎರಡು ದಿನಗಳಿಂದ ಕುಸಿದಿದ್ದು,ಇಂದು ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಅಶ್ವತ್ಥನಾರಾಯಣ ಅವರು ಪರಿಶೀಲಿಸಿದರು.ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಸಾಥ್ ನೀಡಿದರು.

Edited By :
PublicNext

PublicNext

08/08/2022 10:22 pm

Cinque Terre

42.28 K

Cinque Terre

0

ಸಂಬಂಧಿತ ಸುದ್ದಿ