ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಮಕೂರು: ಪಿ.ಡಬ್ಲ್ಯೂ.ಡಿ. ಅಧಿಕಾರಿಗಳಿಗೆ ಶೀಘ್ರ ಬದಲಿ ರಸ್ತೆ ವ್ಯವಸ್ಥೆ ಮಾಡುವಂತೆ ತಾಕೀತು ಮಾಡಿದ ಮಾಜಿ ಡಿಸಿಎಂ ಡಾ ಜಿ ಪರಮೇಶ್ವರ್..!

ಕೊರಟಗೆರೆ: ಮಾಜಿ ಉಪಮುಖ್ಯ ಮಂತ್ರಿಗಳು ಹಾಗೂ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಜಿ.ಪರಮೇಶ್ವರ್ ಇಂದು ತೀವ್ರ ಮಳೆಯಿಂದ ಕುಸಿತಕ್ಕೊಳಗಾಗಿ ಹಾನಿ ಯಾಗಿದ್ದ ತೀತಾ - ಗೊರವನಹಳ್ಳಿ ಸೇತುವೆ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಕೂಡಲೇ ರಸ್ತೆ ಸಂಚಾರಕ್ಕೆ ಬದಲಿ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿ ಅತೀ ತುರ್ತಾಗಿ ಕಾಮಗಾರಿಗೆ ಅಗತ್ಯ ಕ್ರಮ ಕೈಗೊಂಡು ಈ ಸಮಸ್ಯೆಯನ್ನು ಬಗೆ ಹರಿಸುವಂತೆ ಮೇಲಾಧಿಕಾರಿಗಳಿಗೆ ಘಟನಾ ಸ್ಥಳದಿಂದ ಕರೆ ಮಾಡುವ ಮೂಲಕ ಒತ್ತಾಯ ಮಾಡಿದ್ದು ಇದು ಸ್ಥಳೀಯರ ಮೆಚ್ಚುಗೆಗೆ ಕಾರಣವಾಗಿದೆ.

ವರದಿ ರಾಘವೇಂದ್ರ ದಾಸರಹಳ್ಳಿ ಪಬ್ಲಿಕ್ ನೆಕ್ಸ್ಟ್.

Edited By : Nagesh Gaonkar
PublicNext

PublicNext

26/08/2022 10:39 pm

Cinque Terre

193.53 K

Cinque Terre

5

ಸಂಬಂಧಿತ ಸುದ್ದಿ