ಕಲಬುರಗಿ: ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಕರ್ಜಗಿ ಗ್ರಾಮದಲ್ಲಿ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಪಾದಯಾತ್ರೆ ಹಿನ್ನೆಲೆ ಬಹಿರಂಗ ಸಮಾವೇಶ ನಡೆಸಲಾಯಿತು. ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಜೆಡಿಎಸ್ ಅಭ್ಯರ್ಥಿ ಶಿವಕುಮಾರ್ ನಾಟಿಕರ್ ನೇತೃತ್ವದಲ್ಲಿ ಬೃಹತ್ ಸಮಾವೇಶ ಹಾಗೂ ಪಾದಯಾತ್ರೆ ನಡೆಸುವ ಮೂಲಕ ಶಕ್ತಿ ಪ್ರದರ್ಶನ ನಡೆಸಿದರು.
ಸಿಎಂ ಇಬ್ರಾಹಿಂ ಅವರು ಹೊಸ ಮುಖ, ಹೊಸ ಭರವಸೆ ಟ್ಯಾಗ್ ಲೈನ್ ನೊಂದಿಗೆ ಪಾದಯಾತ್ರೆಗೆ ಚಾಲನೆ ನೀಡಿದರು. ಪಾದಯಾತ್ರೆಯು 525 ಕಿ. ಮೀಟರ್ ನಡೆಯಲಿದ್ದು. ಪಾದಯಾತ್ರೆ ಸಮಾವೇಶಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನ ಹರಿದುಬಂದ್ರು.
PublicNext
02/10/2022 08:51 pm