ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವ್ಯಾಟಿಕನ್ ಸಿಟಿಯಲ್ಲಿ ಪೋಪ್ ಭೇಟಿಯಾದ ಒರಿಸ್ಸಾ ಸಿಎಂ ನವೀನ್ ಪಟ್ನಾಯಕ್

ವ್ಯಾಟಿಕನ್ ಸಿಟಿ: ಕ್ರೈಸ್ತ ಧರ್ಮ ಗುರು ಪೋಪ್ ಫ್ರಾನ್ಸಿಸ್ ಅವರನ್ನು ಒರಿಸ್ಸಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಭೇಟಿಯಾಗಿದ್ದಾರೆ.

ಪೋಪ್ ಭೇಟಿಯಾಗಲು ವ್ಯಾಟಿಕನ್ ಸಿಟಿಗೆ ತೆರಳಿರುವ ಅವರು ನಿನ್ನೆ ಬುಧವಾರ ಬೆಳಿಗ್ಗೆ ಪೋಪ್ ಅವರನ್ನು ಭೇಟಿಯಾಗಿ ನಮಸ್ಕರಿಸಿದ್ದಾರೆ‌. ನಿಮ್ಮನ್ನು ಭೇಟಿಯಾಗಿದ್ದು ನನಗೆ ಹೆಮ್ಮೆ ಎನಿಸುತ್ತಿದೆ‌. ಭಾರತದಲ್ಲಿ ಲಕ್ಷಾಂತರ ಸಂಖ್ಯೆಯ ರೋಮನ್ ಕ್ಯಾಥೊಲಿಕ್ ಕ್ರೈಸ್ತರಿದ್ದಾರೆ ಎಂದು ಹೇಳಿದ್ದಾರೆ. ಹಾಗೂ ಪರಸ್ಪರ ಉಡಗೊರೆ ವಿನಿಮಯ ಮಾಡಿಕೊಂಡಿದ್ದಾರೆ.

Edited By : Nagaraj Tulugeri
PublicNext

PublicNext

23/06/2022 04:43 pm

Cinque Terre

55.08 K

Cinque Terre

0

ಸಂಬಂಧಿತ ಸುದ್ದಿ