ನ್ಯೂಯಾರ್ಕ್: ಭಾರತದ ಪ್ರಧಾನಿ ನರೇಂದ್ರ ಮೋದಿ ಸದ್ಯ ಅಮೆರಿಕ ಪ್ರವಾಸದಲ್ಲಿದ್ದಾರೆ. ಈ ವೇಳೆ ಅಲ್ಲಿನ ಭಾರತೀಯರನ್ನು ಭೇಟಿಯಾಗಿದ್ದಾರೆ. ಭಾರತೀಯರತ್ತ ಕೈ ಬೀಸಿದ ಮೋದಿಯವರನ್ನು ಕಂಡ ಜನ ವಂದೇ ಮಾತರಂ ಘೋಷಣೆ ಕೂಗಿದ್ದಾರೆ. ಮೋದಿಗೆ ಜೈಕಾರ ಹಾಕಿದ್ದಾರೆ. ಅದರಲ್ಲೇ ಕೆಲವೊಂದು ಜನ ಮೋದಿಜೀ ನೀವು ನಮ್ಮ ಹೆಮ್ಮೆ ಎಂದಿದ್ದಾರೆ.
PublicNext
25/09/2021 11:21 am