ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

"ಟೀ ಸ್ಟಾಲ್​​ನಲ್ಲಿ ತಂದೆಗೆ ನೆರವಾಗುತ್ತಿದ್ದ ಬಾಲಕನಿಂದ ಇಂದು ವಿಶ್ವಸಂಸ್ಥೆಯಲ್ಲಿ ಭಾಷಣ": ಪ್ರಧಾನಿ ಮೋದಿ

ನ್ಯೂಯಾರ್ಕ್: 'ಒಂದು ಕಾಲದಲ್ಲಿ ಚಹಾ ಅಂಗಡಿಯಲ್ಲಿ ತಂದೆಗೆ ಸಹಾಯ ಮಾಡುತ್ತಿದ್ದ ಪುಟ್ಟ ಬಾಲಕನೋರ್ವ ಇದೀಗ ನಾಲ್ಕನೇ ಬಾರಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಉದ್ದೇಶಿಸಿ ಮಾತನಾಡುತ್ತಿದ್ದಾನೆ' ಎಂದು ಪ್ರಧಾನಿ ನರೇಂದ್ರ ಮೋದಿ ಭಾರತೀಯ ಪ್ರಜಾಪ್ರಭುತ್ವದ ಶಕ್ತಿಯನ್ನ ಎತ್ತಿ ತೋರಿಸಿದ್ದಾರೆ.

ವಿಶ್ವಸಂಸ್ಥೆಯ 76ನೇ ಸಾಮಾನ್ಯ ಅಧಿವೇಶನದಲ್ಲಿ ಭಾಗಿಯಾದ ಪ್ರಧಾನಿ ಮೋದಿ, ಭಾರತದ ಪ್ರಜಾಪ್ರಭುತ್ವದ ಬಗ್ಗೆ ತಿಳಿಸುವ ಉದ್ದೇಶದಿಂದ ತಮ್ಮನ್ನೇ ಉದಾಹರಣೆಯಾಗಿ ಉಲ್ಲೇಖಿಸಿರು. ಜೊತೆಗೆ, 'ಪ್ರಜಾಪ್ರಭುತ್ವದ ತಾಯಿ' ಎಂದು ಕರೆಯಲ್ಪಡುವ ದೇಶವನ್ನು ಪ್ರತಿನಿಧಿಸುತ್ತಿರುವುದು ಹೆಮ್ಮೆಯ ಸಂಗತಿ. ಭಾರತ ಸಾವಿರಾರು ವರ್ಷಗಳ ಪ್ರಜಾಪ್ರಭುತ್ವದ ಇತಿಹಾಸ ಹೊಂದಿದೆ ಎಂದು ಅವರು ತಿಳಿಸಿದರು.

Edited By : Vijay Kumar
PublicNext

PublicNext

26/09/2021 08:41 am

Cinque Terre

52.37 K

Cinque Terre

15

ಸಂಬಂಧಿತ ಸುದ್ದಿ