ಶ್ರೀಲಂಕಾ : ಆರ್ಥಿಕ ಬಿಟ್ಟು ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಈಗಾಗಲೇ ತುರ್ತು ಪರಿಸ್ಥಿತಿ ಜಾರಿಯಲ್ಲಿದೆ. ಇದರ ಮಧ್ಯೆ ದೇಶದಲ್ಲಿಯ ಹಣದುಬ್ಬರ ಹೊಡೆತಕ್ಕೆ ಸಿಕ್ಕ ಜನ ತತ್ತರಿಸಿ ಹೋಗಿದ್ದಾರೆ. ಪ್ರಧಾನಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಪ್ರತಿಭಟನೆಯ ಹಾದಿ ಹಿಡಿದ್ದಿದ್ದರು.
ಜೊತೆಗೆ ಪ್ರಧಾನಿ ರಾಜೀನಾಮೆ ನೀಡುವಂತೆಯೂ ಒತ್ತಾಯಿಸಿದ್ದರು. ಸದ್ಯ ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆ ತಮ್ಮ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
PublicNext
09/05/2022 04:54 pm