ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಪಿಎಸ್ಐ ಬಳಿಕ ಶಿಕ್ಷಕರ ನೇಮಕದಲ್ಲೂ ಅಕ್ರಮದ ವಾಸನೆ !

ಸರ್ಕಾರಿ ಪ್ರಾಥಮಿಕ ಶಾಲೆಯ ಹಿರಿಯ ಶಿಕ್ಷಕರ ಆಯ್ಕೆ ಪಟ್ಟಿಯಲ್ಲಿ ಹೆಸ್ರು ಇಲ್ಲದಿದ್ದರು, ಕೆಲ ಅಭ್ಯರ್ಥಿಗಳಿಗೆ ವಾಮಮಾರ್ಗದಲ್ಲಿ ನೇಮಕ ಆದೇಶ ನೀಡಿ ಅಕ್ರಮ ಎಸಗಿರುವ ಪ್ರಕರಣದ ಮಾಹಿತಿ ಪಬ್ಲಿಕ್ ನೆಕ್ಸ್ಟ್‌ಗೆ ಎಕ್ಸ್ ಕ್ಲೂಸಿವ್ ಆಗಿ ದೊರೆತಿದೆ.

ಆ ಕುರಿತು ನಮ್ಮ ಪ್ರತಿನಿಧಿ ಗಣೇಶ್ ಹೆಗಡೆ ನಡೆಸಿರುವ ಚಿಟ್ ಚಾಟ್ ಇಲ್ಲಿದೆ.

Edited By :
PublicNext

PublicNext

12/07/2022 07:22 pm

Cinque Terre

99.8 K

Cinque Terre

1

ಸಂಬಂಧಿತ ಸುದ್ದಿ