ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಾಗಲಕೋಟೆ ಗಲಾಟೆ-ಸಿಎಂ ಏನಂದ್ರು ಗೊತ್ತೇ ?

ಬಾಗಲಕೋಟೆ: ಜಿಲ್ಲೆಯ ಕೆರೂರಿನಲ್ಲಿ ನಡೆದ ಹಿಂದೂ ಮತ್ತು ಮುಸ್ಲಿಂ ಗಲಾಟೆ ವೈಯುಕ್ತಿಕ ಕಾರಣದಿಂದಲೇ ಆಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಈಗಾಗಲೇ ಕೆಲವರನ್ನ ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದಾರೆ. ಪರಿಸ್ಥಿತಿಯನ್ನ ಕೂಡ ನಿಯಂತ್ರಣಕ್ಕೂ ತಂದಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ.

ಶಾಂತಿ ಕಾಪಾಡುವಂತೆ ಎರಡೂ ಸಮುದಾಯಕ್ಕೆ ಸೂಚನೆ ನೀಡಿದ್ದೇವೆ. ನಮ್ಮ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿಯೇ ಇದ್ದಾರೆಂದು ಸಿಎಂ ಬೊಮ್ಮಾಯಿ ವಿವರಿಸಿದ್ದಾರೆ.

Edited By :
PublicNext

PublicNext

07/07/2022 02:54 pm

Cinque Terre

53.22 K

Cinque Terre

4

ಸಂಬಂಧಿತ ಸುದ್ದಿ