ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಜೂನ್ 20ರಂದು ಬೆಂಗಳೂರಿನ ಕೆಲವು ಕಾಲೇಜುಗಳಿಗೆ ರಜೆ

ಬೆಂಗಳೂರು: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಸಂಚರಿಸಲಿರುವ ಮಾರ್ಗಗಳಲ್ಲಿನ ಆಯ್ದ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಈ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ‌. ಯಶವಂತಪುರ, ಜಕ್ಕೂರು, ಐಐಎಸ್‌ಸಿ, ಗೊರಗುಂಟೆಪಾಳ್ಯ, ವರ್ತುಲ ರಸ್ತೆ, ಡಾ. ರಾಜ್‌ಕುಮಾರ್ ಸ್ಮಾರಕ, ಲಗ್ಗೆರೆ ಸೇತುವೆ, ನಾಯಂಡಹಳ್ಳಿ, ಮೈಸೂರು ರಸ್ತೆ, ಆರ್.ವಿ ಕಾಲೇಜು, ಎಂ‌ವಿಐ ಜಂಕ್ಷನ್, ನಾಗರಬಾವಿ, ಸುಮನಹಳ್ಳಿ ಸುತ್ತಲಿನ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಸಚಿವ ಅಶ್ವತ್ಥನಾರಾಯಣ ತಿಳಿಸಿದ್ದಾರೆ.

Edited By : Nagaraj Tulugeri
PublicNext

PublicNext

19/06/2022 07:50 am

Cinque Terre

143.56 K

Cinque Terre

6

ಸಂಬಂಧಿತ ಸುದ್ದಿ