ಅಹಮದಾಬಾದ್: ಪ್ರಧಾನಿ ನರೇಂದ್ರ ತಮ್ಮ ಬೆಂಗಾವಲು ವಾಹನವನ್ನು ನಿಲ್ಲಸಿ ಆಂಬ್ಯುಲೆನ್ಸ್ ಮುಂದೆ ಸಾಗಲು ಅನುವು ಮಾಡಿಕೊಟ್ಟಿದ್ದಾರೆ.
ಇಂದು ಶುಕ್ರವಾರ ಅಹಮದಾಬಾದ್‌ನ ದೂರದರ್ಶನ ಕೇಂದ್ರದ ಬಳಿ ಸಾರ್ವಜನಿಕ ರ್‍ಯಾಲಿ ಮುಗಿಸಿ ಗಾಂಧಿನಗರದ ರಾಜಭವನಕ್ಕೆ ಪ್ರಧಾನಿ ಮೋದಿ ತೆರಳುವಾಗ ಈ ಘಟನೆ ನಡೆದಿದೆ.
ಸದ್ಯ ಇದರ ವಿಡಿಯೋ ವೈರಲ್ ಆಗುತ್ತಿದ್ದು ಮೋದಿ ಮಾನವೀಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
PublicNext
30/09/2022 08:32 pm