ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿನಯ್‌ ಕುಲಕರ್ಣಿಗೆ ಜಾಮೀನು ಮಂಜೂರು ಆದರೆ ಧಾರವಾಡಕ್ಕೆ ಬರುವಂತಿಲ್ಲ

ಧಾರವಾಡ: ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಮಾಜಿ ಸಚಿವ ವಿನಯ ಕುಲಕರ್ಣಿಗೆ ಸುಪ್ರೀಂಕೋರ್ಟ್‌ ಕೊನೆಗೂ ಷರತ್ತಬದ್ಧ ಜಾಮೀನು ಮಂಜೂರು ಮಾಡಿದೆ.

ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಎರಡು ತಿಂಗಳು ಯಾವುದೇ ಕಾರಣಕ್ಕೂ ಧಾರವಾಡಕ್ಕೆ ಹೋಗುವಂತಿಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ನಾಶ ಮಾಡುವ ಪ್ರಯತ್ನ ಕಂಡು ಬಂದರೆ ಜಾಮೀನು ರದ್ದುಪಡಿಸಲಾಗುವುದು ಎಂದು ಕೋರ್ಟ್‌ ಹೇಳಿದ್ದು, ಪ್ರತಿವಾರ ಸಿಬಿಐ ಕಚೇರಿಗೆ ಹಾಜರಾಗಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

Edited By : Vijay Kumar
PublicNext

PublicNext

11/08/2021 01:14 pm

Cinque Terre

132.86 K

Cinque Terre

90

ಸಂಬಂಧಿತ ಸುದ್ದಿ