ಮುಂಬೈ: ಮಹಾರಾಷ್ಟ್ರ ಸಚಿವ, ಎನ್ಸಿಪಿ ನಾಯಕ ನವಾಬ್ ಮಲಿಕ್ ಅವರನ್ನು ಇಡಿ ಪೊಲೀಸರು ಬಂಧಿಸಿದ್ದಾರೆ.
ಭೂಗತ ಪಾತಕಿ ದಾವೂದ್ ಇಬ್ರಾಹಿಂ, ಅಂಡರ್ವರ್ಲ್ಡ್ನ ಇನ್ನಿತರ ಕೇಸ್ಗೆ ಸಂಬಂಧಪಟ್ಟಂತೆ ಹಣ ಅಕ್ರಮ ವರ್ಗಾವಣೆ ಪ್ರಕರಣದ ಬೆನ್ನತ್ತಿರುವ ಜಾರಿ ನಿರ್ದೇಶನಾಲಯ ಅದರ ಒಂದು ಭಾಗವಾಗಿ ಮಹಾರಾಷ್ಟ್ರ ಸಚಿವ, ಎನ್ಸಿಪಿ ನಾಯಕ ನವಾಬ್ ಮಲಿಕ್ ಅವರನ್ನೂ ವಿಚಾರಣೆಗೆ ಒಳಪಡಿಸಿತ್ತು. ವಿಚಾರಣೆ ಮುಗಿದ ತಕ್ಷಣ ಇ.ಡಿ. ಅಧಿಕಾರಿಗಳು ನವಾಬ್ ಮಲ್ಲಿಕ್ರನ್ನು ಬಂಧಿಸಿದ್ದಾರೆ.
PublicNext
23/02/2022 04:06 pm