ಬೆಂಗಳೂರು: ಆದಾಯಕ್ಕೂ ಮಿಗಿಲಾಗಿ ಆಸ್ತಿ ಗಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ವಿ. ಸೋಮಣ್ಣ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಈ ಅರ್ಜಿ ವಜಾಕ್ಕೆ ಬಂಧನದ ಭೀತಿಗೆ ಸಕಾರಣಗಳಿಲ್ಲವೆಂದು ಕಾರಣ ನೀಡಿದೆ.
ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಏಪ್ರಿಲ್ 16ಕ್ಕೆ ಖುದ್ದು ಹಾಜರಾಗುವಂತೆ ಸಮನ್ಸ್ ಹಿನ್ನೆಲೆ ಬಂಧನದ ಭೀತಿಯಿಂದ ಸೋಮಣ್ಣ ಅರ್ಜಿ ಸಲ್ಲಿಸಿದ್ದರು. ಸದ್ಯ ತೀರ್ಪು ಪ್ರಕಟಿಸಿರುವ ನ್ಯಾಯಾಲಯ ಜಾಮೀನು ಅರ್ಜಿಯನ್ನ ವಜಾಗೊಳಿಸಿದೆ.
PublicNext
01/04/2022 07:33 pm