ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಖರ್ಗೆಗೆ ED ಶಾಕ್ : ಸಮನ್ಸ್ ಜಾರಿ

ನವದೆಹಲಿ : ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇಡಿ ಶಾಕ್ ಕೊಟ್ಟಿದೆ. ಹೌದು ಖರ್ಗೆಗೆ ಸಂಕಷ್ಟವೊಂದು ಎದುರಾಗಿದ್ದು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ಜಾರಿಗೊಳಿಸಿದೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣವನ್ನು ದೇಶದಲ್ಲಿಯೇ ಬಹುದೊಡ್ಡ ಹಗರಣವಾಗಿದೆ. ಈ ಪ್ರಕರಣದಲ್ಲಿ ಈಗಾಗಲೇ ಹಲವರನ್ನು ವಿಚಾರಣೆ ನಡೆಸಿದ ಇಡಿ,ಇದೀಗ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಖರ್ಗೆ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಇಂದು ನೋಟಿಸ್ ಜಾರಿ ಮಾಡಿದೆ.

Edited By : Nirmala Aralikatti
PublicNext

PublicNext

11/04/2022 12:53 pm

Cinque Terre

134.51 K

Cinque Terre

34

ಸಂಬಂಧಿತ ಸುದ್ದಿ