ಮೇಕೆದಾಟು ಯೋಜನೆ ಜಾರಿ ಆಗ್ರಹಿಸಿ ಕಾಂಗ್ರೆಸ್ ನಡೆಸಿದ ಪಾದಯಾತ್ರೆ ಸಂದರ್ಭದಲ್ಲಿ ಕೊರೊನಾ ನಿಯಮವನ್ನು ಬ್ರೇಕ್ ಮಾಡಲಾಗಿದೆ. ಸದ್ಯ ಮಾಜಿ ಸಿಎಂ ಸಿದ್ದರಾಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಸೇರಿದಂತೆ 29 ಕಾಂಗ್ರೆಸ್ ನಾಯಕರ ವಿರುದ್ಧ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.
ಹೌದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಮನ್ಸ್ ಜಾರಿಯಾದ ನಾಯಕರುಗಳಿಗೆ ಖುದ್ದು ಹಾಜರಾಗುವಂತೆ ತಿಳಿಸಿದೆ. ಇನ್ನು ಕೊರೊನಾ ನಿಯಮ ಉಲ್ಲಂಘನೆ ಕುರಿತು ರಾಮನಗರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
23/05/2022 04:02 pm