ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಂಕಷ್ಟದ ಸುಳಿಯಲ್ಲಿ ಡಿಕೆಶಿ : ದೆಹಲಿ ಕೋರ್ಟ್ ನಿಂದ ಸಮನ್ಸ್ ಜಾರಿ

ನವದೆಹಲಿ: ಕನಕಪುರ ಬಂಡೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.ದೆಹಲಿಯ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಂಗಳವಾರ ಡಿಕೆಶಿಗೆ ಸಮನ್ಸ್ ಜಾರಿ ಮಾಡಿದ್ದು, ಜುಲೈ 1 ರಂದು ವಿಚಾರಣೆಗೆ ಹಾಜರಾಗಬೇಕೆಂದು ಸೂಚಿಸಿದೆ. ಇನ್ನು ಡಿಕೆಶಿ ಸೇರಿದಂತೆ ಐವರಿಗೂ ನೊಟೀಸ್ ಜಾರಿಯಾಗಿದೆ.

ನಿರಂತರ ಆದಾಯ ಹೆಚ್ಚಳ ಹಾಗೂ ಆಸ್ತಿಗೆ ಸಂಬಂಧಿಸಿದಂತೆ ಇವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಇತ್ತೀಚೆಗೆ ಜಾರಿ ನಿರ್ದೇಶನಾಲಯ ಆರೋಪ ಪಟ್ಟಿ ಸಲ್ಲಿಸಿತ್ತು.

Edited By : Nirmala Aralikatti
PublicNext

PublicNext

31/05/2022 06:00 pm

Cinque Terre

28.68 K

Cinque Terre

5

ಸಂಬಂಧಿತ ಸುದ್ದಿ