ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅನರ್ಹ ಶಾಸಕರ ಅರ್ಜಿ ವಿಚಾರಣೆ ಆಗೋವರೆಗೂ ಸ್ಪೀಕರ್ ಯಾವುದೇ ನಿರ್ಧಾರ ತೆಗೆದುಕೊಳ್ಳುವಂತಿಲ್ಲ!

ಮುಂಬೈ: ಮಹಾರಾಷ್ಟ್ರದ ರಾಜಕೀಯ ಬಿಕಟ್ಟಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಈಗ ಮಹತ್ವದ ಆದೇಶವನ್ನ ನೀಡಿದೆ.

ಹೌದು. ಮಾಜಿ ಸಿಎಂ ಉದ್ಧವ್ ಠಾಕ್ರ ಬಣ ಸಲ್ಲಿಸಿದ ಅರ್ಜಿ ಇತ್ಯರ್ಥ ಆಗೋವರೆಗೂ ಸ್ಪೀಕರ್ ಯಾವುದೇ ನಿರ್ಧಾರ ತೆಗೆದುಕೊಳ್ಳಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಏಕನಾಥ್ ಶಿಂಧೆ ಬಣದ ಶಾಸಕರ ಅರ್ಹತೆ ಬಗ್ಗೆ ಠಾಕ್ರೆ ಬಣ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಈಗ ಈ ಅರ್ಜಿ ಸಂವಿಧಾನ ಪೀಠದಲ್ಲಿ ಪರಾಮರ್ಶೆ ಆಗಬೇಕಿದೆ. ಈ ಕಾರಣಕ್ಕೇನೆ, ಸಾಲಿಟೇಟರ್ ಜನರಲ್ ನೂತನ ಸ್ಪೀಕರ್‌ಗೆ ಸೂಚನೆ ನೀಡಬೇಕೆಂದು ಸುಪ್ರೀಂ ಕೋರ್ಟ್ ತಿಳಿಸಿದೆ.

Edited By :
PublicNext

PublicNext

11/07/2022 01:24 pm

Cinque Terre

72.84 K

Cinque Terre

6

ಸಂಬಂಧಿತ ಸುದ್ದಿ